ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ತೆರೆಹಂಚಿಕೊಂಡಿರುವ 'ಲ್ಯಾಂಡ್ಲಾರ್ಡ್' ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ.