ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.