Surprise Me!

ಫೆಬ್ರವರಿಯಲ್ಲಿ ಮತ್ತೆ ಮೆಟ್ರೋ ದರ ಹೆಚ್ಚಿಸಿದರೆ ಪ್ರತಿ ನಿಲ್ದಾಣದ ಮುಂದೆ ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ

2026-01-17 0 Dailymotion

ಫೆಬ್ರವರಿಯಲ್ಲಿ ಮತ್ತೆ ಮೆಟ್ರೋ ದರ ಏರಿಕೆ ಮಾಡಿದ್ರೆ ಬಿಜೆಪಿ ವತಿಯಿಂದ ಪ್ರತಿ ಮೆಟ್ರೋ ನಿಲ್ದಾಣದ ಮುಂದೆ ಪ್ರತಿಭಟನೆ ಮಾಡುವುದಾಗಿ ಸಂಸದ ತೇಜಸ್ವಿ ಸೂರ್ಯ ಎಚ್ಚರಿಕೆ ನೀಡಿದರು.

Buy Now on CodeCanyon