ಅಕ್ರಮ ದಾಖಲೆ ಸೃಷ್ಟಿಸಿ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಡಿಸಿ ಜಗದೀಶ್ ಹೇಳಿದ್ದಾರೆ.