ಮ್ಯಾಟ್ರಿಮೋನಿ ಮೂಲಕ ಪರಿಚಯಿಸಿಕೊಂಡ ವಿವಾಹಿತನೋರ್ವ ಎಂಜಿನಿಯರ್ ಯುವತಿಗೆ 1.53 ಕೋಟಿ ರೂ. ವಂಚಿಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.