ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬರಲು ಸಾಧ್ಯವಾಗುವುದರಿಂದ, ಶಿಕ್ಷಣವೇ ಬಹಳ ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.