ಅಬಕಾರಿ ಇಲಾಖೆಯಲ್ಲಿ ಬಯಲಾಗಿರುವ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.