Surprise Me!

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್; ಚಿನ್ನಸ್ವಾಮಿಯಲ್ಲೇ ಐಪಿಎಲ್ ಆಡುವ ಗುಟ್ಟು ಬಿಟ್ಟುಕೊಟ್ಟ ಬೆಂಗಳೂರು ಫ್ರಾಂಚೈಸಿ!

2026-01-19 0 Dailymotion

ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಳೆದ ಜೂನ್‌ 04ರಂದು ಆರ್‌ಸಿಬಿ ಸಂಭ್ರಮಾಚರಣೆ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿದಲ್ಲಿ ಸುಮಾರು 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಮ್ಯಾಚ್ ನಡೆದಿಲ್ಲ. <br /><br />ಚಿನ್ನಸ್ವಾಮಿಯಲ್ಲಿ ಎಐ ಕ್ಯಾಮರಾ ಅಳವಡಿಸಲು ಮುಂದಾಗಿರುವುದು ಆರ್‌ಸಿಬಿ ತನ್ನ ಐಪಿಎಲ್‌ ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡಲು ಆಸಕ್ತಿ ಹೊಂದಿದೆ ಎನ್ನುವ ಸುಳಿವು ನೀಡಿದೆ.

Buy Now on CodeCanyon