Surprise Me!

ಯಾವ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ: ಗೃಹ ಸಚಿವ ಪರಮೇಶ್ವರ್​

2026-01-20 8 Dailymotion

ಡಿಜಿಪಿಯ ಅಸಭ್ಯ ವಿಡಿಯೋ ವೈರಲ್ ಆಗುತ್ತಿರುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದೆ. ಅವರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್​ ತಿಳಿಸಿದರು.

Buy Now on CodeCanyon