Surprise Me!

ಮುಸ್ಲಿಂ ಅಂತ ಅವಕಾಶವಿಲ್ಲ! ರೆಹಮಾನ್ ಹಚ್ಚಿದ ಜ್ವಾಲೆ, ವಿವಾದದ ಬಳಿಕ ಸ್ಪಷ್ಟನೆ ಕೊಟ್ಟ ಸಂಗೀತ ಮಾಂತ್ರಿಕ

2026-01-20 0 Dailymotion

<p>ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಇತ್ತೀಚಿಗೆ ನೀಡಿದ ಒಂದು ಹೇಳಿಕೆ ದೊಡ್ಡ ವಿವಾದಕ್ಕೆ ಮುನ್ನುಡಿ ಬರೆದಿತ್ತು. ತಾನು ಮಸ್ಲಿಂ ಅನ್ನೋ ಕಾರಣಕ್ಕೆ ಕಳೆದ ಕೆಲ ವರ್ಷಗಳಿಂದ ಬಾಲಿವುಡ್​ ತನಗೆ ಅವಕಾಶ ಕೊಡ್ತಿಲ್ಲ ಅಂದಿದ್ದ ರೆಹಮಾನ್ ಮಾತು ಚಿತ್ರರಂಗದಲ್ಲಿ ಕಿಡಿ ಹೊತ್ತಿಸಿತ್ತು. ಈಗ ಆ ಮಾತಿಗೆ ರೆಹಮಾನ್ ಸ್ಪಷ್ಟನೆ ಕೊಟ್ಟಿದ್ದಾರೆ.<br> </p>

Buy Now on CodeCanyon