ಅನಗತ್ಯ ಉದ್ದೇಶದಿಂದ ವಿಬಿ ಜಿ ರಾಮ್ ಜಿ ವಿಚಾರದಲ್ಲಿ ವಿಶೇಷ ಅಧಿವೇಶನ, ಗವರ್ನರ್ ಸರ್ಕಾರದ ಕಿವಿ ಹಿಂಡಲಿ: ವಿಪಕ್ಷ ನಾಯಕ ಆರ್. ಅಶೋಕ್
2026-01-21 0 Dailymotion
ವಿಬಿ ಜಿ ರಾಮ್ ಜಿ ಯೋಜನೆ ವಿಚಾರದಲ್ಲಿ ವಿಶೇಷ ಅಧಿವೇಶನ ನಡೆಸುವ ಉದ್ದೇಶ ಅನಗತ್ಯ. ರಾಜ್ಯಪಾಲರು ಸರ್ಕಾರದ ಕಿವಿ ಹಿಂಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.