Surprise Me!

ಇಂದಿನಿಂದ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ; ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ

2026-01-22 1 Dailymotion

ಬಿ ಜಿ ರಾಮ್ ಜಿ ಕಾಯ್ದೆ ವಿರೋಧಿಸಿ ವಿಶೇಷ ಚರ್ಚೆಗಾಗಿ ಇಂದಿನಿಂದ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರಾ? ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Buy Now on CodeCanyon