Surprise Me!

ಹಂಪಿ ಉತ್ಸವ 2026: ₹22 ಕೋಟಿ ವೆಚ್ಚದಲ್ಲಿ ಸಾಂಸ್ಕೃತಿಕ ವೈಭವ

2026-01-23 0 Dailymotion

2026ನೇ ಸಾಲಿನ ಹಂಪಿ ಉತ್ಸವವನ್ನು ಫೆ.13, 14 ಹಾಗೂ 15ರಂದು ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ ಹಂಪಿ ಉತ್ಸವ ಅದ್ಧೂರಿಯಾಗಿ ಮಾಡಲು ₹22 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಲ್ಲು, ಕಲ್ಲುಗಳಿಗೂ ಲೇಸ್ ಲೈಟ್, ಅಂತಾರಾಷ್ಟ್ರೀಯ ಮಟ್ಟದ ಸಂಗೀತ ಸಂಜೆ ಆಯೋಜನೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

Buy Now on CodeCanyon