Surprise Me!

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಕಾರ್ಮಿಕರ ಸುರಕ್ಷತೆ ವಿಚಾರವಾಗಿ ಗಲಾಟೆ: ಕಾರ್ಮಿಕ ಮುಖಂಡ ಸೇರಿ ಮೂವರು ವಶಕ್ಕೆ

2026-01-23 72 Dailymotion

ಲಕ್ಕುಂಡಿಯಲ್ಲಿ ಉತ್ಖನನ ನಡೆಸುತ್ತಿರುವ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟಿಸಿ ಗಲಾಟೆಗೆ ಕಾರಣರಾದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Buy Now on CodeCanyon