ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿ, ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.