Surprise Me!

ಶಶಿ ತರೂರ್ ಅವರ ಕಾಂಗ್ರೆಸ್ ಚುನಾವಣಾ ಸಭೆಗೆ ಗೈರಾಗಿದ್ದಾರೆ ಮತ್ತು ತಮ್ಮ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ

2026-01-24 0 Dailymotion

<p>ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕಾಂಗ್ರೆಸ್ಗೆ ಇಗೋ ಟೆಂಶನ್ ತಂದಿದ್ದಾರೆ. ಅಪರೇಶನ್ ಸಿಂದೂರ ವಿಚಾರದಲ್ಲಿ ಭಿನ್ನ ಅಭಿಪ್ರಾಯವಿದೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ತಾನು ಕಠಿಣ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ತಾನು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.</p>

Buy Now on CodeCanyon