ಗಣರಾಜ್ಯೋತ್ಸವದ ನಿಮಿತ್ತ ಇಂದಿನಿಂದ ಮೂರು ದಿನಗಳ ಕಾಲ ಶಿವಮೊಗ್ಗದಲ್ಲಿ ಮಲೆನಾಡ ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.