ಪ್ರಸಾದ್ ಯೋಜನೆಯಡಿ ಚಾಮುಂಡಿಬೆಟ್ಟದ ಮೇಲೆ ಕಾಮಗಾರಿಗಳನ್ನು ಮಾಡುತ್ತಿರುವ ಬಗ್ಗೆ ಪಾರಂಪರಿಕ ತಜ್ಞರು ಹಾಗೂ ಪರಿಸರವಾದಿಗಳು ಕಳವಳ ವ್ಯಕ್ತಪಡಿಸಿದ್ದಾರೆ.