ಬೆಳಗಾವಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಖಾಸಗಿ ಬಸ್ ನಿಲ್ಲಿಸುವಂತಿಲ್ಲ: ಪೊಲೀಸ್ ಕಮಿಷನರ್ ಹೊಸ ಪ್ಲಾನ್
2026-01-25 4 Dailymotion
ಬೆಳಗಾವಿ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹೊಸ ಯೋಜನೆ ರೂಪಿಸಿದ್ದಾರೆ. ಇನ್ಮುಂದೆ ಖಾಸಗಿ ಬಸ್ಗಳು ಪ್ರಯಾಣಿಕರನ್ನು ಕರೆದೊಯ್ಯಲು ಹಾಗೂ ಇಳಿಸಲು ನಿಗದಿತ ಸ್ಥಳಗಳನ್ನು ಮಾತ್ರ ಬಳಸಬೇಕಿದೆ.