ಜೆಡಿಎಸ್, ಬಿಜೆಪಿ ಇಬ್ಬರಿಗೂ ಬಹುಮತ ಬರೋದಿಲ್ಲ. ಒಂದು ವೇಳೆ ಬಂದರೂ ಜೆಡಿಎಸ್ಗೆ ಅಧಿಕಾರ ಕೊಡೋದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.