ಮಲೆನಾಡು ಕರಕುಶಲ ವಸ್ತುಗಳು ಹಾಗೂ ಫಲಪುಷ್ಪ ಪ್ರದರ್ಶನದಲ್ಲಿ ಕ್ರಾಫ್ಟ್ಸ್ ಆಫ್ ಮಲ್ನಾಡ್ ವೆಬ್ಸೈಟ್ಗೆ ಸಚಿವ ಎಸ್.ಮಧು ಬಂಗಾರಪ್ಪ ಚಾಲನೆ ನೀಡಿದ್ದಾರೆ.