ವಿಧಾನಪರಿಷತ್ ಕಲಾಪ ಕ್ರಮಬದ್ಧವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸದನದ ನಿಯಮಾವಳಿ ಪುಸ್ತಕವನ್ನು ಹರಿದು ಬಿಸಾಕಿದ್ದಾರೆ.