<p>ಅಜಿತ್ ಪವಾರ್.. ಈ ಹೆಸರು, ಮಹಾರಾಷ್ಟ್ರ ರಾಜಕಾರಣದಲ್ಲಿ ಯಾರೂ ಊಹಿಸೋಕೂ ಸಾಧ್ಯವಾಗದ ಹಾಗೆ ಗಟ್ಟಿಯಾಗಿ ನೆಲೆಯೂರಿತ್ತು.. ಇವರ ಸಹಾಯವಿಲ್ಲದೆ, ಸ್ನೇಹಿತರಿಗೆ ಗೆಲವು ದಕ್ಕುತ್ತಿರಲಿಲ್ಲ.. ಇವರಿಗೆ ಸವಾಲು ಹಾಕಿ, ಶತ್ರುಪಾಳೆಯ ಗೆಲ್ಲೂಕೂ ಆಗ್ತಾ ಇರ್ಲಿಲ್ಲ.. ಅಜಿತ್ ಪವಾರ್ ಯಾರ ಪರ ಇರ್ತಾರೋ, ಅವರ ಕೈಲಿ ಪೊಲಿಟಿಕಲ್ ಪವರ್ ಇರ್ತಾ ಇತ್ತು..</p>
