ಪ್ರಕೃತಿಗೆ ತೊಂದರೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತದೆ. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.